ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ ಬಂಧಿತ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಗೆ ಮೇ 27 ರವರೆಗೆ ಪೊಲೀಸ್‌ ಕಸ್ಟಡಿಗೆ


ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಮೂಡಲದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪದಡಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗೆ ಮೇ 27ರವರೆಗೆ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ

ಬಂಧಿತ ಶಶಿರಾಜ್ ಶೆಟ್ಟಿಯವರನ್ನು ಮೇ 24ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಹೆಚ್ಚಿನ ತನಿಖೆಗಾಗಿ ನ್ಯಾಯಾಲಯ ಅವರಿಗೆ ಪೊಲೀಸ್ ಕಸ್ಟಡಿ ವಿಧಿಸಿದೆ

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×