ಕೂಡಗಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಅವಘಡ: ಕಾರ್ಮಿಕ ಸಾವು

 


ವಿಜಯಪುರ: ಚಿಮಣಿಯ ಮೇಲಿಂದ ಬಿದ್ದು ಕಾರ್ಮಿಕ ಮೃತಪಟ್ಟಿರುವ ಘಟನೆ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಅವಘಡ ಸಂಭವಿಸಿದೆ.


ಉತ್ತರಪ್ರದೇಶದ ಗಾಜಿಪುರ ಮೂಲದ ಕಿಶನಕುಮಾರ ಭಾರದ್ವಾಜ್ (32) ಮೃತರು. ಚಿಮಣಿಯಲ್ಲಿ ಕೇಬಲ್ ಅಳವಡಿಸುತ್ತಿದ್ದ ಕಾರ್ಮಿಕ ಆಯತಪ್ಪಿ 130 ಅಡಿ ಎತ್ತರದಿಂದ ಕಳೆಗೆ ಬಿದ್ದು ಮೃತಪಟ್ಟಿದ್ದಾರೆ. ಕಾರ್ಮಿಕನ ಸಾವಿಗೆ ಆಕ್ರೋಶ ವ್ಯಕ್ತವಾಗಿದ್ದು ಸೂಕ್ತ ರಕ್ಷಣೆ ಇಲ್ಲದೇ ಕೆಲಸ ಮಾಡಿಸಲಾಗುತ್ತಿದೆ ಎಂದು ಎನ್ ಟಿಪಿಸಿ ಎದುರು ಇತರೆ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.



ನವೀನ ಹಳೆಯದು
WhatsApp Join our 'Shan Media News' WhatsApp group - Join Now ×