ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕಾ ಕಾರ್ಯ ನಡೆಯುತ್ತಿದ್ದು, ಬಿಜೆಪಿ ಮುನ್ನಡೆ ಕಾಯ್ದಿದೆ. ಮೊದಸ ಸುತ್ತಿನಲ್ಲಿ ಬಿಜೆಪಿಯ ಬ್ರಿಜೇಶ್ ಚೌಟ 624483 ಮತ ಪಡೆದು ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ ನ ಪದ್ಮರಾಜ್ ಆರ್ ಪೂಜಾರಿಯವರು 486195 ಮತ ಪಡೆದು ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ 138288 ಮತಗಳ ಅಂತರದಿಂದ ಜಯ ಸಾಧಿಸಿದೆ. 19401 ನೋಟಾ ಮತ ಚಲಾವಣೆಯಾಗಿದೆ.
ದಕ್ಷಿಣ ಕನ್ನಡ: 138288 ಲಕ್ಷ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಜಯ ಸಡಿಸಲಾಗಿದೆ
bySHAN MEDIA NEWS
•