ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಯಾದ ಬೆಳ್ತಂಗಡಿ ಶಾಸಕ ಪೂಂಜ ಹೇಳಿಕೆಗಳು ಜಿಲ್ಲೆಯಲ್ಲಿ ಆತಂಕದ ವಾತಾವರಣ ಸೃಷ್ಟಿ,ಗಲಬೆ ಎಬ್ಬಿಸುವ ಹುಣ್ಣಾರ, ಜಾತಿ ಮದ್ಯೆ ವೀಷ ಬೀಜ ಬಿತ್ತುತ್ತಿರುವ ಇವರನ್ನು ಕೇಸು ದಾಖಲಿಸಿ ಕೂಡಲೇ ಬಂದಿಸಬೇಕು ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಕಮಿಷನರ್ ಗೆ ದೂರು

 


⏩ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಸೀದಿಯೊಳಗೆ ಆಯುಧಗಳು ಸೇಖರಿಸಲಾಗಿದೆ ಎಂಬ ಅಸಂಭದ್ದ ಹೇಳಿಕೆ ವಿರುಧ್ದ

⏩ದ ಕ ಜಿಲ್ಲಾ ವಕ್ಫ್ ಅಧ್ಯಕ್ಷ ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ನೇತೃತ್ವದಲ್ಲಿ ಜಿಲ್ಲೆಯ ಪ್ರಮುಖ ಮಸೀದಿಯ ಅಧ್ಯಕ್ಷ ರು ಹಾಗೂ ಕಾರ್ಯದರ್ಶಿ ಗಳು ಕಮಿಷನರ್ ಅನಪಮ್ ಅಗ್ರವಾಲ್ ಬೇಟಿಯಾಗಿ ದೂರು

⏩ ಯಾವುದೇ ಧಾರ್ಮಿಕ ಕ್ಷೇತ್ರದ ಮುಂಭಾಗದಲ್ಲಿ ಹಾಗೂ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಧರ್ಮಗಳನ್ನು ನಿಂದಿಸುವ ಕೆಲಸಗಳನ್ನು ಮಾಡಿದವರ ವಿರುದ್ಧ ಪೋಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು.

⏩ ಬಕ್ರಿದ್ ಹಬ್ಬ ವಿಧಿ ವಿಧಾನಗಳನ್ನು ಆಚರಿಸುವಲ್ಲಿ ಹಾಗೂ ಎಲ್ಲಾ ಧಾರ್ಮಿಕ ಕ್ಷೇತ್ರಗಳಿಗೆ ಸೂಕ್ತ ರಕ್ಷಣೆ ನೀಡಬೇಕು.

⏩ ಬೋಳಿಯಾರ್ ನಲ್ಲಿ ನಡೆದ ಘಟನೆಯನ್ನು ಸಂಪೂರ್ಣ ತನಿಖೆ ನಡೆಸಿ ಅಮಾಯಕರನ್ನು ಬಂಧನವಾಗದಂತೆ ಎಚ್ಚರವಹಿಸಬೇಕು.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×