ಜೂ. 28ರಂದು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ

 

ಮಂಗಳೂರು: : ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ (ಜೂ.28) ಶುಕ್ರವಾರ ಶಾಲೆಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿಗೆ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಶುಕ್ರವಾರ ರಜೆ ಸಾರಲಾಗಿದೆ.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×