ಉತ್ತರ ಕನ್ನಡ ಜಿಲ್ಲೆಯಲ್ಲಿ , ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜುಲೈ 22 ರಂದು ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.
ಉತ್ತರ ಕನ್ನಡ : ಜುಲೈ 22 ರಂದು ಶಾಲಾ-ಕಾಲೇಜಿಗೆ ರಜೆ
bySHAN MEDIA NEWS
•
.jpeg)
