ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟ : ನಾಳೆ ಜು. 25 ರಂದು ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜಿಗೆ ರಜೆ ಘೋಷಣೆ

 


ಉತ್ತರ ಕನ್ನಡ: ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಜಿಲ್ಲಾಧಿಕಾರಿ ಗುರುವಾರ ಜುಲೈ 25ರಂದು ರಜೆ ಘೋಷಿಸಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಎಮ್) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇರಿ ಹಾಗೂ ಜೋಯಿಡಾ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಅನುದಾವಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳು ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×