ಮುಖಪುಟ ಕೊಡಗು: ನಾಳೆ ಜುಲೈ 26. ಶಾಲಾ-ಕಾಲೇಜಿಗೆ ರಜೆ ಘೋಷಣೆ bySHAN MEDIA NEWS •ಜುಲೈ 25, 2024 ಭಾರೀ ಮಳೆ ಹಿನ್ನಲೆಯಲ್ಲಿ ನಾಳೆ ಜುಲೈ 26 ರಂದು ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. Facebook Twitter