ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ನಾಳೆ, ಜುಲೈ 31, ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿರಂತರ ಮಳೆಯಿಂದ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, ಜನರ ಸುರಕ್ಷತೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ನಾಳೆ (ಜುಲೈ 31) ಶಾಲೆ ಮತ್ತು ಕಾಲೇಜುಗಳು ಜೆ
bySHAN MEDIA NEWS
•
.jpeg)
