ಕಡಬ: 33 ವರ್ಷದ ಯುವಕ ನೇಣು ಬಿಗಿದು ಆತ್ಮಹತ್ಯೆ

 


ಕಡಬ : ಕಳಾರ ನಿವಾಸಿ ಮುಸ್ತಫಾ (33) ಕಳಾರದ ಹಳೆ ಮನೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಇಂದು ಬೆಳಿಗ್ಗೆ ಮುಸ್ತಫಾರನ್ನು ಹುಡುಕಾಡಿದಾಗ ಹಳೆ ಮನೆಯೊಂದರಲ್ಲಿ ಮೊಬೈಲ್‌ ರಿಂಗ್ ಆಗುತ್ತಿದ್ದು, ಬಳಿಕ ಸ್ಥಳೀಯರು ಗಾಜು ಒಡೆದು ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×