ರಾಜ್ಯದಲ್ಲಿ ಇನ್ನೂ 5 ದಿನ ಮುಂದುವರಿಯಲಿದೆ ಮಳೆಯ ಆರ್ಭಟ ; ಕರಾವಳಿಗೆ 3 ದಿನ ಯೆಲ್ಲೋ ಅಲರ್ಟ್

 


ಬೆಂಗಳೂರು: ರಾಜ್ಯದಲ್ಲಿ (Karnataka) ಇನ್ನೂ 5 ದಿನ ಮಳೆಯ (Rain) ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ಇಂದಿನಿಂದ 6 ದಿನಗಳವರೆಗೆ ಮಳೆ ಮುಂದುವರಿಯಲಿದೆ ಎಂದು ಯಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದಿನಿಂದ 3 ದಿನ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×