ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ



ಕಡಬ july.21 :- ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಕಡಬದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಡಬ ತಿಮರಡ್ಡ ನಿವಾಸಿ ಅಝರ್(28) ಎಂದು ಗುರುತಿಸಲಾಗಿದೆ. ಈತ ಶನಿವಾರ ರಾತ್ರಿ ತನ್ನ ಮನೆಯ ಕೋಣೆಯಲ್ಲಿ ಸೀರೆಯಿಂದ‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×