ಮುಖಪುಟ ಭಾರಿ ಮಳೆ: ಇಂದು ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ bySHAN MEDIA NEWS •ಜುಲೈ 30, 2024 ಬೆಳ್ತಂಗಡಿ: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇಂದು (ಜುಲೈ.30) ರಜೆ ಘೋಷಣೆ ಮಾಡಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ Facebook Twitter