Schools Holiday: ಜುಲೈ 4ರಂದು ಶಾಲಾ-ಕಾಲೇಜುಗಳು ಬಂದ್​​! ಇಲ್ಲಿದೆ ಕಾರಣ



ಎಂಟು ಬೇಡಿಕೆಗಳ ಮೇಲೆ ಈ ಬಂದ್ ನಡೆಯಲಿದೆ. ಎನ್‌ಟಿಎ ಪದ್ಧತಿಯನ್ನು ರದ್ದುಪಡಿಸಬೇಕು ಮತ್ತು ನೀಟ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದೂ ಆಗ್ರಹಿಸಿದ್ದಾರೆ.

Ads

ಬೇಸಿಗೆ ರಜೆ ಮುಗಿದು ಶಾಲಾ-ಕಾಲೇಜುಗಳು ಮತ್ತೆ ತರಗತಿಯನ್ನು ಆರಂಭಿಸಿವೆ. ಶಾಲೆಗಳು ಮತ್ತು ಇಂಟರ್ ಕಾಲೇಜುಗಳು ಕಳೆದ ತಿಂಗಳು ಪ್ರಾರಂಭವಾಗಿವೆ. ಎಂಜಿನಿಯರಿಂಗ್, ಪದವಿ ಮತ್ತು ಪಿಜಿ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ನಡೆಯುತ್ತಿದೆ. ಹೀಗಿರುವಾಗ ಯಾಕೆ ಸ್ಕೂಲ್ ಬಂದ್ ಎಂದು ನೀವು ಆಲೋಚಿಸುತ್ತಿದ್ದರೆ ಅದಕ್ಕೆ ಉತ್ತರವನ್ನು ನಾವು ನಿಮಗಿಲ್ಲಿ ನೀಡಿದ್ದೇವೆ.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×