ದಿನಾಂಕ - 18/08/2024 ರವಿವಾರ ಸಾಯಂಕಾಲ 4:00 ಗಂಟೆಗೆ ಸರಿಯಾಗಿ ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬ್ಲಾಕ್ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿರುವ ಓವರ್ ಬ್ರಿಡ್ಜ್ ಯ ತಳಭಾಗದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಪ್ರತಿಭಟನಾ ಸಭೆ ನಡೆಯಲಿರುವುದು
ವಿಸೂ
ಅಪರಾಹ್ನ 3:30 ಗಂಟೆಗೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಒಟ್ಟು ಸೇರಿ ಚಹಾ ತಿಂಡಿ ಸೇವಿಸಿದ ನಂತರ ಮೆರವಣಿಗೆ ಮೂಲಕ ಪ್ರತಿಭಟನಾ ಸ್ಥಳಕ್ಕೆ ತಲುಪಲಾಗುವುದು
ವಿಷಯ :- ಕರ್ನಾಟಕ ಸರಕಾರದ ಜನಪ್ರಿಯ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ಸರಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಿರುವ ಬಿಜೆಪಿಯ ಕೈ ಗೊಂಬೆಯಾದ ರಾಜ್ಯಪಾಲರು ಮತ್ತು ವಿರೋಧ ಪಕ್ಷಗಳ ಷಡ್ಯಂತರದ ವಿರುದ್ಧ ಪ್ರತಿಭಟನಾ ಸಭೆಯನ್ನು ಹಮ್ಮಿಕೊಂಡಿದ್ದೇವೆ
≠=≠=≠=≠=≠=≠=≠=≠=≠
👉🏻 ಈ ಸಭೆಯಲ್ಲಿ ವಿಧಾನ ಪರಿಷತ್ತಿನ ಶಾಸಕರಾದ ಶ್ರೀ ಐವನ್ ಡಿಸೋಜಾ, ಕೆಪಿಸಿಸಿ ವಕ್ತಾರರಾದ ಎಂಜಿ ಹೆಗಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ, ಕೆಪಿಸಿಸಿಯ ಪ್ರಧಾನಕಾರ್ಯದರ್ಶಿ ಎಂ ಎಸ್ ಮೊಹಮ್ಮದ್ ಮಂಗಳೂರು ಮೂಡಾದ ಅಧ್ಯಕ್ಷರಾದ ಶ್ರೀ ಸದಾಶಿವ ಉಳ್ಳಾಲ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಮಮತಾಗಟ್ಟಿ, ಜಿಲ್ಲಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಗೂ ಕೆಪಿಸಿಸಿ ಯ ಮತ್ತು ಡಿಸಿಸಿಯ ಪಕ್ಷದ ಹಿರಿಯ ನಾಯಕರುಗಳು ಭಾಗವಹಿಸಲಿದ್ದಾರೆ
≠=≠=≠=≠=≠=≠=≠=≠=≠=≠=≠
ಆದುದರಿಂದ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರುಗಳು, ನಿಗಮ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರುಗಳು, ವಲಯ ಕಾಂಗ್ರೆಸ್ ನ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸೇವಾದಳ ಸೇರಿದಂತೆ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಬ್ಲಾಕ್ ವ್ಯಾಪ್ತಿಯ ಡಿಸಿಸಿ ಪದಾಧಿಕಾರಿಗಳು, ಸದಸ್ಯರುಗಳು, ಬ್ಲಾಕ್ ವೀಕ್ಷಕರುಗಳು, ಮಹಿಳಾ ಕಾಂಗ್ರೆಸ್ ಅಧ್ಯಕ್ಷ/ ಪದಾಧಿಕಾರಿಗಳು, ಯುವ ಕಾಂಗ್ರೆಸ್ಸಿನ ಅಧ್ಯಕ್ಷ/ ಪದಾಧಿಕಾರಿಗಳು,ನಗರ/ಪಟ್ಟಣ/ ಪುರಸಭೆ/ ಗ್ರಾಮ ಪಂಚಾಯತ್ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಸದಸ್ಯರುಗಳು, ಎಲ್ಲ ಹಾಲಿ ಮಾಜಿ ಜನಪ್ರತಿನಿಧಿಗಳು, ಬೂತ್ ಅಧ್ಯಕ್ಷರುಗಳು, ಬೂತ್ ಪದಾಧಿಕಾರಿಗಳು, ಎಲ್ಲ ಪ್ರಮುಖ ಕಾರ್ಯಕರ್ತರುಗಳು ಸಮಯಕ್ಕೆ ಸರಿಯಾಗಿ ಖಡ್ಡಾಯವಾಗಿ ಭಾಗವಹಿಸಬೇಕಾಗಿ ವಿನಂತಿ 🙏
ನೇತೃತ್ವ
ಶ್ರೀ ರಮೇಶ್ ಶೆಟ್ಟಿ ಬೋಳಿಯಾರ್ , ಅಧ್ಯಕ್ಷರು.
ಶ್ರೀ ಪ್ರಶಾಂತ್ ಕಾಜವ ಅಧ್ಯಕ್ಷರು
ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಸಮಿತಿ
ಪ್ರಕಟಣೆ :--
ಎಕೆ ಅಬ್ದುಲ್ ರಹಿಮಾನ್ ಕೋಡಿಜಾಲ್, ಪ್ರಧಾನಕಾರ್ಯದರ್ಶಿ .
ಜಲೀಲ್ ಬೇಕಲ್ ಪ್ರಧಾನ ಕಾರ್ಯದರ್ಶಿ
ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಸಮಿತಿ
.jpeg)