ಪುತ್ತೂರು: ಹಿಂದೂ ಯುವಕನಿಂದ ಮುಸ್ಲಿಂ ಯುವತಿಗೆ ಚೂರಿ ಇರಿತ!!!



ಪುತ್ತೂರು : ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದೆ.

ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ, ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.



ನವೀನ ಹಳೆಯದು
WhatsApp Join our 'Shan Media News' WhatsApp group - Join Now ×