ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಸ್ತೆ ಅಫಘಾತದಲ್ಲಿ ಶಾಹಿದಾ ಟೀಚರ್ ರವರು ಮೃತಪಟ್ಟಿದ್ದು, ಅವರ ನಿಧನಕ್ಕೆ ಮುಸ್ಲಿಮ್ ಒಕ್ಕೂಟ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದೆ.
ಸಾಮಾಜಿಕ ಕಾಳಜಿ ಹೊಂದಿದ್ದ ಶಾಹಿದಾ ಟೀಚರ್ ರವರು ಮಹಿಳಾ ಮತ್ತು ಮಕ್ಕಳ ಸಂಬಂಧಿ ವಿಷಯಗಳ ಬಗ್ಗೆಗಿನ ಅನೇಕ ಹಿತಾಸಕ್ತಿ ಹೋರಾಟದ ಭಾಗವಹಿಸಿದ್ದರು. ಅವರ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ಅವರ ಅಗಳಿಕೆಯನ್ನು ಭರಿಸುವ ಶಕ್ತಿ ಉಂಟಾಗಲಿ.
ಕೆ.ಅಶ್ರಫ್( ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
